ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ಅನುವು ಮಾಡಿಕೊಟ್ಟ ಕಾಂಗ್ರೆಸ್ ಸರ್ಕಾರದ ತೀರ್ಮಾನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿರೋಧ ಪಕ್ಷ ಬಿಜೆಪಿ, ಮೊದಲ ದಿನವೇ ಬೀದಿಗೆ ಇಳಿದಿದೆ. ಏರಿಕೆ ಅನಿವಾರ್ಯವನ್ನು ವಿವರಿಸಿರುವ ಸರ್ಕಾರ, ಹೆಚ್ಚಳವನ್ನು ಸಮರ್ಥಿಸಿಕೊಂಡಿದೆ.