ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಲಬುರಗಿ ಗುತ್ತಿಗೆದಾರ ಸಚಿನ್ ಕುಟುಂಬದ ಜತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ಬಿಜೆಪಿ ಹೊರಾಟ ರೂಪಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದರು.