ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಸಿ.ಟಿ. ರವಿಯವರು ಅವಾಚ್ಯ ಪದ…