ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಂದಿನಿ ಹಾಲಿನ ದರ ಏರಿಕೆ | ಕಾಂಗ್ರೆಸ್‌ ಸರ್ಕಾರದಿಂದ ಬಡವರ ಶೋಷಣೆ: ಅಶೋಕ ಆಕ್ರೋಶ

Published 25 ಜೂನ್ 2024, 13:54 IST
Last Updated 25 ಜೂನ್ 2024, 13:54 IST
ಅಕ್ಷರ ಗಾತ್ರ

ಹಾಲಿನ ದರ ಏರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬೆಲೆ ಏರಿಕೆ ಮಾಡುವುದರ ಮೂಲಕ ಕಾಂಗ್ರೆಸ್‌ ಸರ್ಕಾರ ಬಡವರನ್ನು ಶೋಷಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಂಗಳವಾರ ಮಾತನಾಡಿದ ಅವರು, ವರ್ಷದಲ್ಲಿ ಎರಡನೇ ಬಾರಿ ಹಾಲಿನ ದರ ಏರಿಸಲಾಗಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT