ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Politics | ಮತ್ತೆ 'ಕೈ' ಹಿಡಿಯುವರೇ ಬಿಜೆಪಿಯ ಈ ಶಾಸಕರು?

Published 16 ಡಿಸೆಂಬರ್ 2023, 5:16 IST
Last Updated 16 ಡಿಸೆಂಬರ್ 2023, 5:16 IST
ಅಕ್ಷರ ಗಾತ್ರ

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿರುವ ಹೊತ್ತಲ್ಲೇ ಆ ಪಕ್ಷದ ಇಬ್ಬರು ಪ್ರಮುಖ ನಾಯಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಈಗಾಗಲೇ ಬಿಜೆಪಿ ಸಭೆಗಳಿಂದ ದೂರ ಉಳಿದಿರುವ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT