ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಬಿಜೆಪಿ 'ನಾರಿಶಕ್ತಿ' ಯಾತ್ರೆ

Published 4 ಮಾರ್ಚ್ 2024, 16:30 IST
Last Updated 4 ಮಾರ್ಚ್ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಮಂಗಳವಾರ (ಮಾರ್ಚ್‌ 5) ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ‘ನಾರಿಶಕ್ತಿ ಯಾತ್ರೆ’ ನಡೆಸಲಾಗುವುದು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ.ಮಂಜುಳಾ ಅವರು ತಿಳಿಸಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ಕೂಟಿ, ಬೈಕ್‌, ಸೈಕಲ್‌ಗಳಲ್ಲಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ನಾರಿಶಕ್ತಿ ಯಾತ್ರೆ ಇದೇ 6 ವರೆಗೆ ನಡೆಯಲಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT