ಬೆಂಗಳೂರು: ಪಿಎಫ್‌ಐ ಬಿಜೆಪಿಯ ಬಿ ಟೀಂ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದರು.

ಈ ಕುರಿತು ‘ಪ್ರಜಾವಾಣಿ’ ವರದಿಯನ್ನು ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಪಿಎಫ್‌ಐ ನಿಷೇಧದ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಬಿಜೆಪಿ ನಾಯಕರು ‘ಪಿಎಫ್‌ಐ ಹಾಗೂ ಎಸ್‌ಡಿಪಿಐ ಬಿಜೆಪಿಯ ಬಿ ಟೀಂ’ ಎಂಬ ಶ್ರೀರಾಮಸೇನೆಯ ಹೇಳಿಕೆಯನ್ನು ಖಂಡಿಸುವ ಧೈರ್ಯ ತೋರಲಿಲ್ಲವೇಕೆ ಎಂದು ಪ್ರಶ್ನಿಸಿದೆ.

‘ಕನಿಷ್ಠ ಸ್ಪಷ್ಟನೆ ನೀಡದೆ ಮೌನವಹಿಸಿದ್ದಾರೆ ಎಂದರೆ ಈ ಆರೋಪದಲ್ಲಿ ಗಂಭೀರವಾದ ಸತ್ಯ ಅಡಗಿದೆ ಅಲ್ಲವೇ ಪಿಎಫ್‌ಐ, ಬಿಜೆಪಿಯದ್ದು ಯಾವ ಜನ್ಮದ ಮೈತ್ರಿ’ ಎಂದು ಕೆಪಿಸಿಸಿ ಕೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.