ರಾಜ್ಯದಲ್ಲಿ ಮೇರೆ ಮೀರಿರುವ ಕ್ರಿಮಿನಲ್ ಚಟುವಟಿಕೆಗಳ ಬೆನ್ನಲೇ ನಿಷೇಧಿತ ಡ್ರಗ್ಸ್ ಮಾದರಿಯ ಮಾತ್ರೆಗಳ ಮಾರಾಟದ ದಂಧೆ ಅನೇಕ ಔಷಧ ಮಳಿಗೆಗಳಲ್ಲೇ ರಾಜಾರೋಷವಾಗಿ ನಡೆಯುತ್ತಿದ್ದು ಡ್ರಗ್ಸ್, ಗಾಂಜಾ ಪದಾರ್ಥಗಳ ವಹಿವಾಟೂ ಸಹ ಎಗ್ಗಿಲ್ಲದೆ ನಡೆಯುತ್ತಿದೆ, ಇದರ ಪರಿಣಾಮ ಇಬ್ಬರು ಅಮಾಯಕರು ಡ್ರಗ್ಸ್ ವ್ಯಸನಿಯೊಬ್ಬನಿಂದ ಕೊಲೆಗೀಡಾಗಿ ಪ್ರಾಣ ಕಳೆದು… pic.twitter.com/bZxExrzgy5
— Vijayendra Yediyurappa (Modi Ka Parivar) (@BYVijayendra) May 27, 2024