‘ಆಡಳಿತ ಪಕ್ಷದ ಸಚಿವರು ಮತ್ತು ಶಾಸಕರ ಪ್ರತಿಕ್ರಿಯೆಗಳನ್ನು ಗಮನಿಸಿದರೆ ಕಾಂಗ್ರೆಸ್ ಪಕ್ಷದಲ್ಲಿ ಆಲ್ ಈಸ್ ನಾಟ್ ವೆಲ್ ಎಂಬುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಮತ್ತೆ ಕಿತ್ತಾಟ ಆರಂಭವಾಗಿದೆ. ಬಿಹಾರ ಚುನಾವಣೆ ಬಳಿಕ ಇದು ತಾರ್ಕಿಕ ಅಂತ್ಯಕ್ಕೆ ಹೋಗಲಿದೆ ಎಂದು ಆಡಳಿತ ಪಕ್ಷದವರೇ ಮಾತನಾಡುತ್ತಿದ್ದಾರೆ’ ಎಂದು ವಿಜಯೇಂದ್ರ ತಿಳಿಸಿದರು.