ಮೊದಲಿನಿಂದಲೂ ಮುಖ್ಯಮಂತ್ರಿ @siddaramaiah ನವರು ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ, ಮೊನ್ನೆಯಷ್ಟೇ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿಕೊಂಡಿದ್ದಾರೆ, ಇದೀಗ ಮುಖ್ಯಮಂತ್ರಿಗಳ ಹಿಂಬಾಲಕ ಸಚಿವ ಹೆಚ್. ಸಿ. ಮಹದೇವಪ್ಪನವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ… pic.twitter.com/AAlarAKZ13