ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕ

Last Updated 9 ಏಪ್ರಿಲ್ 2023, 4:42 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ), ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್. ಚಂದ್ರಪ್ಪ ಅವರನ್ನು ನೇಮಕ ಮಾಡಿದೆ.

ಈ ಸ್ಥಾನದಲ್ಲಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು.

ಕಾಂಗ್ರೆಸ್‌ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಚಂದ್ರಪ್ಪ ಅವರನ್ನು ನೇಮಕ ಮಾಡಿದ್ದು, ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT