Mangaluru city police investigation team is flying into Bengaluru shortly to investigate the developments in connection with MIA case.. the team will question the suspect and will initiate further necessary legal action..
ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಬ್ಯಾಗ್ನಲ್ಲಿ ಸುಧಾರಿತ ಬಾಂಬ್ಗಳು ಪತ್ತೆಯಾಗಿದ್ದು ಬಾಂಬ್ ನಿಷ್ಕ್ರಿಯ ದಳದ ತಜ್ಞ ಸಿಬ್ಬಂದಿಗಳು ಬಾಂಬ್ ಚೀಲವನ್ನೇ ಸ್ಫೋಟಿಸಿದ್ದಾರೆ.#MangaloreAirport#Bombhttps://t.co/FFdFf0wWoA
ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಆಟೊ ರಿಕ್ಷಾದಲ್ಲಿ ಬಂದು ಸುಧಾರಿತ ಬಾಂಬ್ಗಳಿರುವ ಬ್ಯಾಗ್ ಅನ್ನು ಇಟ್ಟಿರುವ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.#MangaloreAirport#Bombhttps://t.co/UkiucMlNzR