ಲಂಡನ್: ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ, ಸಣ್ಣ ಕತೆಗಳ ಅನುವಾದಿತ ಸಂಕಲನ 'ಹಾರ್ಟ್ ಲ್ಯಾಂಪ್'ಗೆ ಈ ಪ್ರಶಸ್ತಿ ಲಭಿಸಿದೆ.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಾಸ್ತಿ ಅವರು ಕನ್ನಡದಿಂದ ಇಂಗ್ಲಿಷ್ಗೆ ಅನುವಾದಿಸಿದ್ದಾರೆ.

ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳಲ್ಲಿ ಅನಾವರಣಗೊಂಡಿದೆ.

ಬಾನು ಮುಷ್ತಾಕ್ ಅವರು ಬರೆದ ಇತರೆ ಪುಸ್ತಕಗಳ ಮಾಹಿತಿ ಇಲ್ಲಿದೆ..

* ಹೆಜ್ಜೆ ಮೂಡಿದ ಹಾದಿ
* ಬೆಂಕಿ ಮಳೆ
* ಎದೆಯ ಹಣತೆ
* ಸಫೀರಾ
* ಬಡವರ ಮಗಳು ಹೆಣ್ಣಲ್ಲ
* ಇಬ್ಬನಿಯ ಕಾವು
* ಒದ್ದೆ ಕಣ್ಣಿನ ಬಾಗಿನ
.Booker Prize: ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ.PHOTOS | ಕನ್ನಡದ ಲೇಖಕಿ ಬಾನು ಮುಷ್ತಾಕ್ ‘ಬೂಕರ್’ ಪ್ರಶಸ್ತಿ ಪಡೆದ ಕ್ಷಣಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.