2023ರ ಕರ್ನಾಟಕ ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ @JanataDal_S & @trspartyonline (BRS) ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿಯನ್ನು ರಾಜ್ಯದಲ್ಲೂ ತರಲು ನಾನು, ಶ್ರೀ ಕೆಸಿಆರ್ ನಿರ್ಧಾರ ಮಾಡಿದ್ದೇವೆ.1/4#JDS#BRSpic.twitter.com/OKLxBqGyEU
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 5, 2022
ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್ ಎಸ್ ಸ್ಥಾಪನೆಯನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ. 3/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 5, 2022
ಈ ಸಂದರ್ಭದಲ್ಲಿ @JanataDal_S ಪಕ್ಷದ ಶಾಸಕರೂ ಸೇರಿದಂತೆ, ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ರಾಜಕೀಯ ಮುಖಂಡರು, ವಿಶೇಷ ಆಹ್ವಾನಿತರು ಹಾಜರಿದ್ದರು. 2/2 pic.twitter.com/1I0OoNFND4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 5, 2022