ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಘೋಷಣೆಗೂ ಮುನ್ನವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದ್ದಾರೆ.

ಸೋಮವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಕಾಗೇರಿ, ರಾಜ್ಯಪಾಲರ ಜೊತೆ ಚರ್ಚೆ ನಡೆಸಿದ್ದಾರೆ.

ಈ ಮಧ್ಯೆ, ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಓದಿ:ಸಿಎಂ ಸ್ಥಾನಕ್ಕೆ ಮಧ್ಯಾಹ್ನ ರಾಜೀನಾಮೆ ಸಲ್ಲಿಕೆ: ಬಿ.ಎಸ್. ಯಡಿಯೂರಪ್ಪ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.