ಪ್ರಧಾನಮಂತ್ರಿ @narendramodi ರವರು ಇಂದು ಪಿಎಂ-ಕಿಸಾನ್ ಯೋಜನೆಯಡಿ 8ನೇ ಕಂತಿನ ಹಣಕಾಸಿನ ನೆರವನ್ನು ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ @BSYBJP ರವರು ವೀಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ರಾಜ್ಯದ 55.36 ಲಕ್ಷ ರೈತರ ಖಾತೆಗಳಿಗೆ ಪ್ರಸಕ್ತ ವರ್ಷದ ಮೊದಲ ಕಂತು ಒಟ್ಟು 985.61 ಕೋಟಿ ರೂ. ವರ್ಗಾವಣೆಗೊಂಡಿದೆ. pic.twitter.com/t0Z6Su39XB