ಬುರುಡೆ ತನಿಖೆ ನಡೆದ ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ ಪರಮಾಪ್ತ!
ಧರ್ಮಸ್ಥಳ ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಲು ಬಂದ ವ್ಯಕ್ತಿಯು ತಂದಿದ್ದ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ ಎಂದು ಸಿದ್ದರಾಮಯ್ಯ ಪರಮಾಪ್ತ, ಮಾಜಿ ಸಚಿವ ರಾಜಣ್ಣ ಅವರು ಕುಟುಕಿದ್ದಾರೆ.… pic.twitter.com/jnMQqOHlvJ