ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉದ್ಯಮಿ ಆತ್ಮಹತ್ಯೆ: ಲಿಂಬಾವಳಿ ವಿರುದ್ಧ ಎಫ್‌ಐಆರ್‌

Published : 2 ಜನವರಿ 2023, 21:22 IST
ಫಾಲೋ ಮಾಡಿ
Comments

ರಾಮನಗರ: ಉದ್ಯಮಿ ಎಸ್. ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಮಂದಿ ವಿರುದ್ಧ ಕಗ್ಗಲೀಪುರ ಠಾಣೆ
ಯಲ್ಲಿ ಭಾನುವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ.

‘ಆತ್ಮಹತ್ಯೆ ಸಂಬಂಧ ಪ್ರದೀಪ್‌ ಅವರ ಪತ್ನಿ ವಿ. ನಮಿತಾ ಅವರು ದೂರು ನೀಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಗೋಪಿ, ಸೋಮಯ್ಯ, ಅರವಿಂದ ಲಿಂಬಾವಳಿ, ರಮೇಶ್ ರೆಡ್ಡಿ, ಜಯರಾಮ ರೆಡ್ಡಿ ಹಾಗೂ ರಾಘವ ಭಟ್‌ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT