ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ
ಗಳನ್ನು ಪ್ರಕಟಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ,ಬಸವಕಲ್ಯಾಣ ಕ್ಷೇತ್ರಕ್ಕೆ ಶರಣು ಸಲಗರ, ಮಸ್ಕಿ ಕ್ಷೇತ್ರಕ್ಕೆ ಪ್ರತಾಪಗೌಡ ಪಾಟೀಲ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿರುವ ಕೆ.ರತ್ನಪ್ರಭಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.