ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಲಿದೆ.
Published : 4 ಜೂನ್ 2024, 14:58 IST
Last Updated : 4 ಜೂನ್ 2024, 14:58 IST