ಜನಗಣತಿಯೊಂದಿಗೆ ಜಾತಿಗಣತಿಯನ್ನೂ ಸೇರ್ಪಡೆಗೊಳಿಸುವ ಮೂಲಕ ಸಾಮಾಜಿಕ ನ್ಯಾಯ ವಿತರಿಸಲು ನೈಜ ಬದ್ಧತೆ ತೋರಿರುವ ಪ್ರಧಾನಿ ಶ್ರೀ @narendramodi ಜೀ ಅವರ ನೇತೃತ್ವದ ಸರ್ಕಾರವನ್ನು ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುವೆ. ಐದು ದಶಕಗಳಷ್ಟು ದೇಶವನ್ನು ಆಳಿದ ಕಾಂಗ್ರೆಸ್ ಎಂದೂ ಇಂತಹ ಸಾಮಾಜಿಕ ನ್ಯಾಯದ ಪರ ಬದ್ಧತೆಯನ್ನು ತೋರದೇ ಜಾತಿಗಣತಿಗಷ್ಟೇ…