ಮಡಿಕೇರಿ: ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಪ್ರತಾಪಸಿಂಹ ಅವರಿಗೆ ಟಿಕೆಟ್ ತಪ್ಪಿದೆ ಎಂದು ಭಾವಿಸಬಾರದು. ಅವರು ಮುಂದೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಲಿದ್ದಾರೆ ಎಂದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇವಲ ಒಂದು ಜಾತಿಗೆ ಮಾತ್ರ ಸೀಮಿತರಾಗಿಲ್ಲ. ಅವರು ಸಾಮಾನ್ಯ ಕಾರ್ಯಕರ್ತರ ಇಚ್ಛೆಗೆ ಸ್ಪಂದಿಸಲಿದ್ದಾರೆ ಎಂದರು.
.ಕಾಂಗ್ರೆಸ್ MLCಗಳ ರಾಜೀನಾಮೆ ಪ್ರಹಸನ: ಪುಟಗೋಸಿ ಮುನಿಯಪ್ಪ ಎಂದ ನಜೀರ್ ಅಹ್ಮದ್!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.