ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ @narendramodi ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ
ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು… pic.twitter.com/IGHR4eRHnb