ತುಮಕೂರು: ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಲು ನಾನು ಮತ್ತು ಕೃಷ್ಣ ಬೈರೇಗೌಡ ಕಾರಣ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ. ಈ ವಿಚಾರದಲ್ಲಿ ನನ್ನದು ಮತ್ತು ಕೃಷ್ಣ ಬೈರೇಗೌಡ ಅವರ ಪಾತ್ರ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.

ಸೋಮವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರವೇ ನಿರ್ಣಾಯಕ. ಅವರು ನಿರ್ಧರಿಸಿದಂತೆ ವಿಸ್ತರಣೆ ಮಾಡಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಅಸಮಾಧಾನ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಇವನ್ನೂ ಓದಿ...

*ಶಮನಗೊಳ್ಳದ ಸಂಪುಟ ಬೇಗುದಿ: ಕಾಂಗ್ರೆಸ್ ನಾಯಕರಲ್ಲಿ ತಳಮಳ

*ಅತೃಪ್ತರ ಸೆಳೆದು ಸರ್ಕಾರ ಕೆಡವಲು ಬಿಜೆಪಿ ತಂತ್ರ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.