ಬೆಂಗಳೂರು: ಕೆನರಾ ಬ್ಯಾಂಕ್, ಆರ್ಥಿಕವಾಗಿ ಹಿಂದುಳಿದ ಹಾಗೂ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದ ಮಹಿಳೆಯರಿಗಾಗಿ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಐದು ದಿನಗಳ ಈ ಕಾರ್ಯಕ್ರಮವು ಸಂಪೂರ್ಣ ಉಚಿತವಾಗಿರಲಿದೆ. ಇದು ಈ ತಿಂಗಳ ಮೂರನೇ ವಾರದಲ್ಲಿ ಆರಂಭವಾಗಲಿದೆ. ತರಬೇತಿ ಅವಧಿಯಲ್ಲಿ ಮೆಹಂದಿ, ಸೀರೆಯ ಕುಚ್ಚು ಹಾಗೂ ಬಾಗಿಲು ಚಾಪೆ ತಯಾರಿಕೆ ಕುರಿತು ನುರಿತ ಶಿಕ್ಷಕರು ಮಾರ್ಗದರ್ಶನ ನೀಡಲಿದ್ದಾರೆ. ಮಲ್ಲೇಶ್ವರದಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ತರಬೇತಿ ನಿಗದಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ 9900158885 ಅಥವಾ 9448538107 ಸಂಖ್ಯೆಗಳಿಗೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.