'@INCKarnataka ಸರ್ಕಾರ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆ ಮಾಹಿತಿಗಳು ಸೋರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಸಮೀಕ್ಷೆಯಲ್ಲಿ ಜನರಿಂದ ಸಂಗ್ರಹಿಸಿದ ಮಾಹಿತಿಗಳು ಎಷ್ಟು ಸುರಕ್ಷಿತ?
ಇನ್ಫೋಸಿಸ್ ಸಂಸ್ಥೆಯ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಅವರು ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ನೀಡಿದ್ದ ಸ್ವಯಂ ದೃಢೀಕರಣ ಪತ್ರವನ್ನು,…