ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Caste Census | ಜಾತಿ ಲೆಕ್ಕ: ಒಕ್ಕಲಿಗ, ಲಿಂಗಾಯತ ಕಿಡಿ

Published : 16 ಏಪ್ರಿಲ್ 2025, 0:09 IST
Last Updated : 16 ಏಪ್ರಿಲ್ 2025, 0:09 IST
ಫಾಲೋ ಮಾಡಿ
Comments
ಜಾತಿ ಗಣತಿಯಲ್ಲಿ ಪರಿಶಿಷ್ಟ ಪಂಗಡದ ಸಂಖ್ಯೆ ಕಡಿಮೆ ತೋರಿಸಲಾಗಿದೆ. ದೋಷಪೂರಿತ ಈ ವರದಿಯನ್ನು ತಿರಸ್ಕರಿಸಿ, ನಮ್ಮ ಹಕ್ಕಿನ ಪಾಲಿಗೆ ಹೋರಾಡುವೆ
ಬಿ. ಶ್ರೀರಾಮುಲು, ಬಿಜೆಪಿ ಮುಖಂಡ
ಜಾತಿ ಗಣತಿ ಹತ್ತು ವರ್ಷಗಳ ಹಳೆಯ ವರದಿ. ಮರು ಸಮೀಕ್ಷೆ ನಡೆಸಬೇಕು ಎಂಬ ಕೆಲವರ ಬೇಡಿಕೆಯನ್ನು ಒಪ್ಪಬಹುದು. ಹಾಗೆಂದು ಮರು ಸಮೀಕ್ಷೆ ಬೇಡಿಕೆ ಒಪ್ಪಿದ್ದೇನೆ ಎಂದಲ್ಲ
ಕೆ.ಎನ್. ರಾಜಣ್ಣ, ಸಹಕಾರ ಸಚಿವ
ವರದಿಯ ಅಧ್ಯಯನ ನಡೆಯುತ್ತಿದ್ದು, ಕ್ಯಾಬಿನೆಟ್, ಸದನದಲ್ಲಿ ಚರ್ಚಿಸಿದ ಬಳಿಕವಷ್ಟೇ ಸ್ವೀಕರಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ
ಪ್ರಿಯಾಂಕ್‌ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಜಾತಿಗಣತಿಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಏಕೆಂದರೆ, ಸಮೀಕ್ಷೆಗೆಂದು ನನ್ನ ಮನೆಗೆ ಯಾರೂ ಬಂದಿಲ್ಲ. ಇದು ಸರ್ಕಾರದ ಸಮಸ್ಯೆಯಲ್ಲ, ಸರ್ವೆ ಮಾಡಿರುವವರ ತಪ್ಪು
ಪಿ.ರವಿಕುಮಾರ್‌ (ಗಣಿಗ) ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT