* ಸಿ.ಎಂ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ * ದೀಪಾವಳಿ: ಸಮೀಕ್ಷೆಗೆ 3 ದಿನ ಬಿಡುವು * ಬೆಂಗಳೂರಿನಲ್ಲಿ ಶಾಸಕರ ಮೂಲಕ ಜಾಗೃತಿ
ಸಮೀಕ್ಷೆ ಬಗ್ಗೆ ಬೆಂಗಳೂರಿನ ಜನರಲ್ಲಿ ಜಾಗೃತಿ ಮೂಡಿಸುವಂತೆ ಶಾಸಕರಿಗೆ ನಿರ್ದೇಶನ ನೀಡಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಚಿವಾಲಯದಿಂದ ಸೂಚನೆ ರವಾನೆಯಾಗಲಿದೆ
ಶಿವರಾಜ್ ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ
ಸಮೀಕ್ಷೆ ಕಾರ್ಯದಿಂದ ಕೈಬಿಡುವಂತೆ ಸಚಿವಾಲಯ ಸಿಬ್ಬಂದಿ ಮನವಿ ಮಾಡುತ್ತಿದ್ದಾರೆ. ಹಾಗೆಂದು ಸಮೀಕ್ಷೆ ಪೂರ್ಣಗೊಳ್ಳಬೇಕಲ್ಲವೇ?