* ಕೇಂದ್ರ ಸಚಿವ ಸೋಮಣ್ಣ ಸಮಸಮಾಜದ ವಿರೋಧಿ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ… pic.twitter.com/rk5kFuiwBj