ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿರುವಾಗ ಮತ್ತೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ… pic.twitter.com/ox3W5PMuVQ
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) September 18, 2023