ತಮಿಳುನಾಡಿಗೆ ಕೆಆರ್‌ಎಸ್ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಮಂಡ್ಯದಲ್ಲಿ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಗುರುವಾರ ನಗರದ ಸರ್.ಎಂ.ವಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.