ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಹಣ ಕೊಡ್ತೀವಿ ಅಂದ್ರೂ ಕೇಂದ್ರ ಸರ್ಕಾರ ಅಕ್ಕಿ ಕೊಡ್ತಿಲ್ಲ: ಕೆ. ಎಚ್. ಮುನಿಯಪ್ಪ

Published 23 ಜೂನ್ 2023, 11:00 IST
Last Updated 23 ಜೂನ್ 2023, 11:00 IST
ಅಕ್ಷರ ಗಾತ್ರ

ಅನ್ನ ಭಾಗ್ಯ ಗ್ಯಾರಂಟಿಯ ಅನುಷ್ಢಾನಕ್ಕೆ ಅಗತ್ಯವಿರುವ ೫ ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಆರೋಪಿಸಿದರು. ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ ಎಂದರು.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT