ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತಕುಮಾರ್‌ ನಿಧನ: ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರಿಗಾಗಿ ರೈಲು ವ್ಯವಸ್ಥೆ

Last Updated 12 ನವೆಂಬರ್ 2018, 11:33 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್‌ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಬರುವಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲು ಬೋಗಿಗಳನ್ನು ಅಳವಡಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಹೊರಡುವ ಹಂಪಿ ಎಕ್ಸ್‌ಪ್ರೆಸ್‌ (16591),ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ (16590) ಮತ್ತು ಗೋಲ್‌ ಗುಂಬಜ್‌ ಎಕ್ಸ್‌ಪ್ರೆಸ್‌ (16536) ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT