ಚಿತ್ರದುರ್ಗ: ಲೋಕಪಾಲ್ ಕಾಯ್ದೆಯನ್ನು ಪ್ರಸ್ತುತ ಕೇಂದ್ರ ಸರ್ಕಾರ ತನ್ನ ಅವಧಿ ಮುಗಿಯುತ್ತಾ ಬಂದರೂ ಜಾರಿಗೊಳಿಸಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ಪಕ್ಷಕ್ಕೂ ಒಂದು ಬಲಿಷ್ಠ ಲೋಕಾಯುಕ್ತ ಸಂಸ್ಥೆ ಬೇಡವಾಗಿದೆ. ಲೋಕಾಯುಕ್ತದಿಂದ ನಿವೃತ್ತಿಯಾದ ನಂತರ ಆ ಸ್ಥಾನಕ್ಕೆ ಭಾಸ್ಕರ್ ರಾವ್ ಎಂಬುವರನ್ನು ಕೂರಿಸಿ ಸಂಸ್ಥೆಯ ಬಗ್ಗೆ ಜನರಲ್ಲಿ ಇದ್ದಂತಹ ಅಭಿಮಾನವನ್ನು ಕೆಳಮಟ್ಟಕ್ಕೆ ತರಲು ಪ್ರಯತ್ನಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.