ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ.@AmitShah@BSYBJP@CMofKarnataka 1/5 pic.twitter.com/WlTkzywQeB