ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಪ್ರವೇಶಪತ್ರ ಡೌನ್‌ಲೋಡ್ ಸೌಲಭ್ಯ

Published 8 ಮೇ 2023, 19:40 IST
Last Updated 8 ಮೇ 2023, 19:40 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಯಲಿದೆ. 

‘ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ಗೆ http://kea.kar.nic.inಗೆ ಭೇಟಿ ನೀಡಿ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ

ಗಡಿನಾಡು ಮತ್ತು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ ಮೇ 22ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT