ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿಪರ ಕೋರ್ಸ್: ಇಂದು ನಾಳೆ ಸಿಇಟಿ

Published 19 ಮೇ 2023, 21:01 IST
Last Updated 19 ಮೇ 2023, 21:01 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಶನಿವಾರ ಮತ್ತು ಭಾನುವಾರ ದಂದು ನಡೆಯಲಿದೆ.

ಶನಿವಾರದಂದು ಜೀವ ವಿಜ್ಞಾನ, ಗಣಿತ, ಭಾನು
ವಾರ ಭೌತ ವಿಜ್ಞಾನ, ರಸಾಯನ ವಿಜ್ಞಾನ ವಿಷಯದ ಪರೀಕ್ಷೆಗಳು ಜರುಗಲಿವೆ.

ಇದೇ 22ರಂದು ಬೆಂಗಳೂರು, ಬೀದರ್, ವಿಜಯ ಪುರ, ಬಳ್ಳಾರಿ, ಬೆಳಗಾವಿ, ಮಂಗಳೂರು ಕೇಂದ್ರಗಳಲ್ಲಿ ಬೆಳಿಗ್ಗೆ 11.30ರಿಂದ 12.30ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT