ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಖಚಿತಪಟ್ಟಿಲ್ಲ. ಘಟನೆ ಸತ್ಯವಾಗಿದ್ದರೆ ಪರೀಕ್ಷಾ ಕಾರ್ಯನಿರ್ವಹಿಸಿದ ಸಿಬ್ಬಂದಿ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು
ಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
ಘಟನೆ ಕುರಿತು ಸತ್ಯಾಸತ್ಯತೆ ತಿಳಿಯಲು ತನಿಖೆ ನಡೆಸುವಂತೆ ಕೋರಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ತನಿಖೆಯ ನಂತರ ಪರೀಕ್ಷಾ ಕೇಂದ್ರದ ವಿರುದ್ಧ ಕ್ರಮಕೈಗೊಳ್ಳಲಾಗುವುದು