ಎಂಜಿನಿಯರಿಂಗ್, ಯೋಗ- ನ್ಯಾಚುರೋಪಥಿ, ಪಶು ವೈದ್ಯಕೀಯ, ಕೃಷಿ ವಿಜ್ಞಾನ, ನರ್ಸಿಂಗ್, ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕೆ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆಗೆ ಎರಡು ದಿನ ಸಮಯವಿದ್ದು, ಎಚ್ಚರಿಕೆಯಿಂದ ದಾಖಲಿಸಬೇಕು. ಆ.5ರ ನಂತರ ಅಣಕು ಸೀಟು ಹಂಚಿಕೆ ಪ್ರಕಟಿಸಲಾಗುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.