ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ದುಬಾರಿ ಮದ್ಯಗಳ ಬೆಲೆ ಇಳಿಕೆ?

Published 15 ಜೂನ್ 2024, 17:54 IST
Last Updated 15 ಜೂನ್ 2024, 17:54 IST
ಅಕ್ಷರ ಗಾತ್ರ

ಬೆಂಗಳೂರು: ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ದೇಶೀಯವಾಗಿ ತಯಾರಿಸಿ ಮದ್ಯ (ಐಎಂಎಲ್‌) ಮತ್ತು ಬಿಯರ್‌ನ ಸ್ಲ್ಯಾಬ್‌ಗಳನ್ನು ಪರಿಷ್ಕರಿಸಲಾಗುವುದು ಎಂದು ಪ್ರಸಕ್ತ ಸಾಲಿನ (2024–25) ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ, ದುಬಾರಿ ಬೆಲೆಯ ಮದ್ಯಗಳ (ಪ್ರೀಮಿಯಂ) ದರ ಇಳಿಸಲು ಅಬಕಾರಿ ಇಲಾಖೆ ಮುಂದಾಗಿದ್ದು, ಪರಿಷ್ಕೃತ ದರ ಪಟ್ಟಿ 3–4 ದಿನಗಳಲ್ಲಿ ಪ್ರಕಟವಾಗಲಿದೆ.

‘ಬಜೆಟ್‌ನಲ್ಲಿ ಘೋಷಿಸಿದಂತೆ ಮದ್ಯದ ಘೋಷಿತ ಸ್ಲ್ಯಾಬ್‌ಗಳನ್ನು 18ರಿಂದ 14ಕ್ಕೆ ಇಳಿಸಲಾಗಿದೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಿಸಲಾಗಿದೆ’ ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT