‘ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ, ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯ, ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣ, ನಾವೀನ್ಯಪೂರ್ಣ ಉಪಕ್ರಮ ಅಳವಡಿಕೆ ಇತ್ಯಾದಿ ಕ್ಷೇತ್ರದಲ್ಲಿ ಗಣನೀಯ ಕೆಲಸ ಮಾಡಿ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ 2017ರಿಂದ ‘ಮುಖ್ಯಮಂತ್ರಿ ಪದಕ’ ನೀಡಲಾಗುತ್ತಿದೆ’ ಎಂದೂ ಅವರು ಹೇಳಿದ್ದಾರೆ.