ಬುಧವಾರ, 7 ಜನವರಿ 2026
×
ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯ ಸಾವಿರ ದಿನ: ರಾಜಕೀಯ ಪಯಣದ ಹಾದಿ ಚಿತ್ರಗಳಲ್ಲಿ

Published : 6 ಜನವರಿ 2026, 8:03 IST
Last Updated : 6 ಜನವರಿ 2026, 8:03 IST
ಫಾಲೋ ಮಾಡಿ
Comments
Introduction
1
1996ರ ಮೇ 31ರಂದು ಸಚಿವರಾಗಿ ರಾಜ್ಯಪಾಲ ಖುರ್ಷಿದ್ ಆಲಂಖಾನ್ ಅವರಿಂದ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಿದ್ದರಾಮಯ್ಯ. ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಇದ್ದಾರೆ.

ಪಿವಿ ಆರ್ಕೈವ್ಸ್‌

2
ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರಿಂದ ಬಜೆಟ್ ಮಂಡನೆ

3
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ವರನಟ ಡಾ. ರಾಜಕುಮಾರ್‌ ಅವರನ್ನು ರಾಜ್ಯ ಸರ್ಕಾರದಿಂದ ವಿಧಾನಸೌಧದಲ್ಲಿ ಅಭಿನಂದಿಸಿದ (1996ರ ಆ. 13) ಸಿದ್ದರಾಮಯ್ಯ. ಸಂಸ್ಕೃತಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಪಾರ್ವತಮ್ಮ ರಾಜಕುಮಾರ್  ಹಾಗೂ ಎಂ.ಸಿ. ನಾಣಯ್ಯ ಇದ್ದಾರೆ.

4
ರಾಜಕೀಯ ಗುರು ರಾಮಕೃಷ್ಣ ಹೆಗಡೆ ಅವರೊಂದಿಗೆ ಸಿದ್ದರಾಮಯ್ಯ ಆಪ್ತ ಸಮಾಲೋಚನೆ

5
1997ರ ಫೆ. 10ರಂದು ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಿ. ರಾಚಯ್ಯ ಅವರನ್ನು ಮಲ್ಲಿಕಾರ್ಜುನ ಖರ್ಗೆ ಸನ್ಮಾನಿಸಿದರು. ಸಿದ್ದರಾಮಯ್ಯ ಇದ್ದಾರೆ.

6
1999ರ ಡಿ. 31ರಂದು ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್ ಅಧಿಕಾರಿ ನಂಜುಂಡಯ್ಯ ಅವರನ್ನು ಸನ್ಮಾನಿಸಿದ ಕ್ಷಣ. ಬಿ.ಕೆ. ರವಿ, ಎಚ್‌.ಎಂ. ರೇವಣ್ಣ ಮತ್ತು ಮೇಯರ್ ಹುಚ್ಚಪ್ಪ ಇದ್ದಾರೆ.

7
2000 ಇಸವಿಯ ಆ. 31ರಂದು ಬೆಂಗಳೂರಿನ ಜನತಾದಳ ಕಚೇರಿಯಲ್ಲಿ ನಡೆದ ಡಿ. ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಎಚ್.ಡಿ. ದೇವೇಗೌಡ ಅವರ ನಡುವಿನ ಸಮಾಲೊಚನೆ. ನಾರಾಯಣ ಸ್ವಾಮಿ, ಡಿ. ಮಂಜುನಾಥ, ಎಚ್.ಎನ್. ನಾಗೇಗೌಡ ಇದ್ದಾರೆ.

ಪಿವಿ ಆರ್ಕೈವ್ಸ್

8
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಅಬ್ಬರ

9
ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ದೇವೇಗೌಡ ಅವರು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ 1996ರ ಮಾರ್ಚ್‌ 6ರಂದು ಭೇಟಿ ನೀಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಇತರರು ಅವರ ಜತೆಗೂಡಿದ್ದರು.

10
ವಿದೇಶ ಪ್ರವಾಸದಲ್ಲಿ ಸಿದ್ದರಾಮಯ್ಯ

ವಿದೇಶ ಪ್ರವಾಸದಲ್ಲಿ ಸಿದ್ದರಾಮಯ್ಯ

ಪಿವಿ ಆರ್ಕೈವ್ಸ್

11
ದಸರಾ ಸಂದರ್ಭದಲ್ಲಿ ನಾಗನಹಳ್ಳಿಯಲ್ಲಿ ನಡೆದ ರೈತ ದಸರಾದಲ್ಲಿ ಬಂಡೂರು ಕುರಿ ಪ್ರದರ್ಶನ ವೀಕ್ಷಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

12
ಬೆಂಗಳೂರಿನಿಂದ ಬಳ್ಳಾರಿಗೆ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ತೇಜಸ್ವಿನಿ, ಸಿ.ಎಂ. ಇಬ್ರಾಹಿಂ, ಡಿ.ಕೆ. ಶಿವಕುಮಾರ್

ಬೆಂಗಳೂರಿನಿಂದ ಬಳ್ಳಾರಿಗೆ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ತೇಜಸ್ವಿನಿ, ಸಿ.ಎಂ. ಇಬ್ರಾಹಿಂ, ಡಿ.ಕೆ. ಶಿವಕುಮಾರ್

ಪಿವಿ ಆರ್ಕೈವ್ಸ್‌

13
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ. ರೋಷನ್ ಬೇಗ್, ಎಚ್. ಆಂಜನೇಯ

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ. ರೋಷನ್ ಬೇಗ್, ಎಚ್. ಆಂಜನೇಯ

ಪಿವಿ ಆರ್ಕೈವ್ಸ್

14
ಮುಖ್ಯಮಂತ್ರಿಯಾಗಿ ಸಾವಿರ ದಿನ ಪೂರೈಸಿದ ಸಿದ್ದರಾಮಯ್ಯ ಅವರು ದಿ. ದೇವರಾಜ ಅರಸು ಅವರ ಹೆಸರಿನಲ್ಲಿದ್ದ ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಡಿ. 6ರಂದು ಮುರಿದಿದ್ದಾರೆ