ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

VIDEO- ಟೈಮರ್ ಫಿಕ್ಸ್ ಮಾಡಿ ಸ್ಫೋಟಿಸಿದ್ದಾನೆ: ಸಿಎಂ ಸಿದ್ದರಾಮಯ್ಯ

Published 2 ಮಾರ್ಚ್ 2024, 14:25 IST
Last Updated 2 ಮಾರ್ಚ್ 2024, 14:25 IST
ಅಕ್ಷರ ಗಾತ್ರ

ಮೈಸೂರಿನಲ್ಲಿ ಶನಿವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೋಟೆಲ್‌ನಲ್ಲಿ ತಿಂಡಿಯ ಟೋಕನ್ ತೆಗೆದುಕೊಂಡು, ಅಲ್ಲೇ ಕುಳಿತು ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿ ನಂತರ ಹೋಗಿದ್ದಾನೆ. ಅವನು ಬಸ್ಸಿನಿಂದ ಇಳಿಯುವುದು, ಹೋಟೆಲ್‌ಗೆ ಬರುವ ದೃಶ್ಯವೆಲ್ಲವೂ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT