ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ.
ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ. ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ. ನಾನು ಕ್ರಿಕೆಟ್ ಅಭಿಮಾನಿ. ಕಾನೂನು ಚೌಕಟ್ಟಿನಲ್ಲಿ ಜನದಟ್ಟಣೆ ನಿಭಾಯಿಸಿಕೊಂಡು ಕ್ರೀಡಾಂಗಣ ಬೆಳೆಸಲಾಗುವುದು. ಇದರ ಜೊತೆಗೆ…