ವಿಜಯಪುರ:ಭೀಮಾ ತೀರದ ರೌಡಿಶೀಟರ್ ಧರ್ಮರಾಜ ಚಡಚಣನ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳ ತಂಡ ಗುರುವಾರ ಇಂಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ 16 ಆರೋಪಿಗಳ ವಿರುದ್ಧ ದೋಷಾರೋಪಣಾ (ಚಾರ್ಜ್ಶೀಟ್) ಪಟ್ಟಿ ಸಲ್ಲಿಸಿದೆ ಎಂದು ಸಿಐಡಿ ಎಡಿಜಿಪಿ ಚರಣ್ ರೆಡ್ಡಿ ತಿಳಿಸಿದರು.

‘ಅಮಾನತುಗೊಂಡಿರುವ ಸಿಪಿಐ ಎಂ.ಬಿ.ಅಸೋಡೆ ವಿಚಾರಣೆ ನಡೆದಿದೆ. ಇದು ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಲಾಗುವುದು. ಗಂಗಾಧರ ಚಡಚಣನ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಆರೋಪಿಗಳೇ ಈ ಪ್ರಕರಣದಲ್ಲೂ ಭಾಗಿಯಾಗಿದ್ದಾರೆ’ ಎಂದು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.