ಬೆಂಗಳೂರು: ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ ಆರಂಭಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಯಾತ್ರೆಗೆ ತೆರಳಿದ್ದಾರೆ. ಯಾತ್ರೆಗೆ ತೆರಳಿದವರ ಸುರಕ್ಷತೆಯ ಬಗ್ಗೆ ಸರ್ಕಾರ ಕ್ರಮಕೈಗೊಂಡಿದೆ.

ಅಮರನಾಥದಲ್ಲಿ ಮೇಘ ಸ್ಫೋಟ: 15 ಮಂದಿ ಸಾವು

ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಲು ಕೋರಲಾಗಿದೆ.

ಸಹಾಯವಾಣಿ ಸಂಖ್ಯೆ: 080-1070, 22340676, ಇಮೇಲ್: incomedmkar@gmail.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.