ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸಮತ ಯಾಚಿಸುವ ಪ್ರಯುಕ್ತ ಕಾರ್ಯತಂತ್ರ ರೂಪಿಸಲು ಸೋಮವಾರ ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ಶಾಸಕಾಂಗ ಪಕ್ಷದ ಸಭೆ ವಿಧಾನಸೌಧದಲ್ಲಿ ನಡೆಯಲಿದೆ.

ಪಕ್ಷದ 13 ಮಂದಿ ಅತೃಪ್ತ ಶಾಸಕರು ಹಾಗೂ ಅಸೌಖ್ಯದ ಕಾರಣ ನೀಡಿ ಸದನಕ್ಕೆ ಗೈರಾಗಿದ್ದ ಶ್ರೀಮಂತ ಪಾಟೀಲ ಅವರನ್ನು ಸಭಾಧ್ಯಕ್ಷರು ಅನರ್ಹಗೊಳಿಸಿದ್ದರಿಂದ ಪಕ್ಷ ಒಂದು ರೀತಿಯಲ್ಲಿ ಹುಮ್ಮಸ್ಸಿನಲ್ಲಿದ್ದರೂ, ವಿಶ್ವಾಸಮತ ಗಳಿಸುವ ನಿರೀಕ್ಷೆಯಲ್ಲಿರುವ ಯಡಿಯೂರಪ್ಪ ಸರ್ಕಾರವನ್ನು ಪ್ರಮುಖ ವಿರೋಧ ಪಕ್ಷವಾಗಿ ಕಟ್ಟಿಹಾಕುವ ನಿಟ್ಟಿನಲ್ಲಿ ಸಭೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.