ನವದೆಹಲಿ: ‘ಸಂಪುಟ ಪುನಾರಚನೆ ಮಾಡಬೇಕು ಎಂಬ ಅಪೇಕ್ಷೆ ಇದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಚರ್ಚೆ ನಡೆಸಿದ್ದೇನೆ. ಪ್ರಧಾನಿ ಜತೆ ಚರ್ಚಿಸಿ ತಿಳಿಸುವುದಾಗಿ ನಡ್ಡಾ ತಿಳಿಸಿದ್ದಾರೆ. ಅವರು ಹೇಗೆ ಸೂಚನೆ ಕೊಡುತ್ತಾರೆ ಹಾಗೆ ನಡೆದುಕೊಳ್ಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ದೆಹಲಿಯಲ್ಲಿ ನಡ್ಡಾ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ಅಧಿವೇಶನಕ್ಕೆ ಮುನ್ನವೇ ಪುನಾರಚನೆ ಮಾಡಬೇಕು ಎಂಬ ಅಪೇಕ್ಷೆ ಇದೆ. ಚರ್ಚೆ ಮಾಡಲಿರುವ ವರಿಷ್ಠರು ಶನಿವಾರ ನಿರ್ದೇಶನ ನೀಡುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ...ವಿಜಯೇಂದ್ರ ಸೂಪರ್ ಸಿಎಂ ಅಲ್ಲ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.