ರಾಜಕೀಯ ಮತ್ತು ವೈಯಕ್ತಿಕವಾಗಿ ನನ್ನ ಹಲವು ದಶಕಗಳ ಒಡನಾಡಿಯಾಗಿದ್ದ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಶ್ರೀ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ. pic.twitter.com/8jndpLN4sn
— H D Devegowda (@H_D_Devegowda) January 28, 2021
ಮಾಜಿ ಸಚಿವರು, ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀ ಎಂ.ಸಿ.ಮನಗೂಳಿ ವಿಧಿವಶರಾದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S. Yediyurappa (@BSYBJP) January 28, 2021
ಮಾಜಿ ಸಚಿವರು, ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕರು ಶ್ರೀ ಎಂ.ಸಿ.ಮನಗೂಳಿ ಅವರ ನಿಧನದ ಸುದ್ದಿ ನೋವು ಹಾಗೂ ಆಘಾತ ತಂದಿದೆ.
— Dr. Ashwathnarayan C. N. (@drashwathcn) January 28, 2021
ನಾಡಿನ ಹಿರಿಯ ನಾಯಕರಾಗಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ.
ಮಾಜಿ ಸಚಿವರು, ಸಿಂದಗಿಯ ಜೆಡಿಎಸ್ ಶಾಸಕರಾದ ಶ್ರೀ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಇವರ ಕೊಡುಗೆಗಳು ಅಪಾರ. ಭಗವಂತ ಅವರ ಕುಟುಂಬಿಕರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ. ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) January 28, 2021
ಓಂ ಶಾಂತಿ pic.twitter.com/ctIqh8dI0X
ಮಾಜಿ ಸಚಿವರು ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ.ಸಿ. ಮನಗೂಳಿ ಅವರು ವಿಧಿವಶರಾದ ಸುದ್ದಿ ನೋವು ತಂದಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. @BSYBJP @BJPKarSMITCell @ANI pic.twitter.com/UmJOdLzzN9
— K.Gopalaiahbjp (@gopalaiahbjp) January 28, 2021
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.