ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನದ ಆಶಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದದ್ದು ಎಂದು ಸ್ವತಃ ಬಾಬಾ ಸಾಹೇಬ್ ಅಂಬೇಡ್ಕರ್ ಅವರೆ ಹೇಳಿದ್ದರೂ, ಸಿಎಂ @siddaramaiah ನೇತೃತ್ವದ @INCKarnataka ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ.4% ರಷ್ಟು ಮೀಸಲಾತಿ ನೀಡುತ್ತಿರುವುದು @INCIndia ಪಕ್ಷದ ಸಂವಿಧಾನ ವಿರೋಧಿ… pic.twitter.com/uDaJCicZPk